ಹೊನ್ನಾವರ: ಬೆಂಗಳೂರಿನ ಸೌಹಾರ್ದ ಭಾರತ ವೇದಿಕೆ ಏರ್ಪಡಿಸಿದ್ದ ರಾಜ್ಯಮಟ್ಟದ ಸಂಕ್ರಾoತಿ ಕಥಾ ಸ್ಪರ್ಧೆಯಲ್ಲಿ ಮಂಜುನಾಥ ನಾಯ್ಕ ಯಲ್ವಡಿಕವೂರ ಅವರ ಓಡಬೇಡ ಶೀರ್ಷಿಕೆಯ ಕಥೆ ಪ್ರಥಮ ಸ್ಥಾನದೊಂದಿಗೆ 5000...
ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಗೊರಬಾಳ ಗ್ರಾಮದಲ್ಲಿ ಮಹಾಶಿವರಾತ್ರಿ ಹಾಗೂ ಶ್ರೀ ಕಲ್ಮೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಶ್ರೀ ಮಾರುತ್ತೇಶ್ವರ ನಾಟ್ಯ ಸಂಘ, ಗೊರಬಾಳ ಇವರ...
ಹೊನ್ನಾವರ: ಕೆರೆಮನೆ ಶಿವಾನಂದ ಹೆಗಡೆಯವರಿಗೆ ಆಂದ್ರ ಪ್ರದೇಶದ ಗುಂಟೂರಿನಲ್ಲಿ ನಡೆದ ಯಕ್ಷಗಾನ ಮಹೋತ್ಸವದಲ್ಲಿ 2021 ನೇ ಸಾಲಿನ “ವಿಶ್ವನಾಥ ಸಂಸ್ಕೃತಿ ಪುರಸ್ಕಾರಂ” ನೀಡಿ ಗೌರವಿಸಿದೆ.ಯಕ್ಷಗಾನ ಕಲೆಯಲ್ಲಿ ತಮ್ಮ...
ಹೊನ್ನಾವರ:- ನ್ಯಾಶನಲ್ ಟೀಚರ್ಸ್ ಕೌನ್ಸಿಲ್ ಇದರ ವತಿಯಿಂದ ದಿನಾಂಕ 9-12-22 ರಂದು ನಡೆದ ರಾಷ್ಟ್ರೀಯ ಮಟ್ಟದ ಪರೀಕ್ಷೆಯಲ್ಲಿ ಹೊನ್ನಾವರದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಸೆಂಟ್ರಲ್ ಶಾಲೆಯ...
ಭಟ್ಕಳ : ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 10ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಮಾನಾಸುತ ಶಂಭು ಹೆಗಡೆ ಅವರನ್ನು ಅವರ ನಿವಾಸಕ್ಕೆ ತೆರಳಿ...
ಕಾರ್ಕಳ : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಕಾರ್ಕಳ ಇದರ ಸೇವಾಕೇಂದ್ರದಲ್ಲಿ ಮಾಚ್ 19ರಂದು ಮಹಾಶಿವರಾತ್ರಿಯ ಸಲುವಾಗಿ ಹೈಸ್ಕೂಲ್ ಮಕ್ಕಳಿಗೆ ಶಿವ ಭಕ್ತಿ ಗೀತಾ ಸ್ಪರ್ಧೆಯ...
ಕಾರ್ಕಳದಲ್ಲಿ ಅತ್ಯಧಿಕ 236 ಕಿಂಡಿ ಅಣೆಕಟ್ಟು ನಿರ್ಮಾಣ ಮಾಡುವ ಮೂಲಕ ರಾಜ್ಯದಲ್ಲೆ ದಾಖಲೆ ನಿರ್ಮಾಣವಾಗಿದೆ. ಅಭಿವೃದ್ಧಿ ಕಾಮಗಾರಿಗಳು ಒಂದೇ ಗ್ರಾಮಕ್ಕೆ ಸೀಮಿತವಾಗದೆ ಕಾರ್ಕಳದ ಪ್ರತಿಯೊಂದು ಗ್ರಾಮದಲ್ಲಿ ಅಭಿವೃದ್ಧಿ...
ಬೆಂಗಳೂರು : ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬAಧಪಟ್ಟAತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ಹಿಂದುಳಿದ ಜಾತಿಗಳ...
ಹೊನ್ನಾವರ: ಹೊನ್ನಾವರ ತಾಲೂಕಿನ, ಗೇರಸೊಪ್ಪ ವಲಯ ಅರಣ್ಯ ಕಚೇರಿಯ ವ್ಯಾಪ್ತಿಯಲ್ಲಿ ದಿನನಿತ್ಯ ಅರಣ್ಯವಾಸಿಗಳಿಗೆ ದೌರ್ಜನ್ಯ, ಕಿರುಕುಳ, ಮತ್ತು ಮಾನಸಿಕಹಿಂಸೆ ಜರಗುತ್ತಿರುವ ಹಿನ್ನೆಲೆಯಲ್ಲಿ ಫೇಬ್ರವರಿ 23, ಗುರುವಾರದಂದು ವಲಯ...
ಶಿರಸಿ: ಕಳೆದ ಹಲವು ವರ್ಷಗಳಿಂದ ಕಲೆ, ಸಂಸ್ಕೃತಿ, ಕೃಷಿ, ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ದಿ ಮತ್ತಿತರ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಕೊಂಡ ವಿಶ್ವಶಾAತಿ ಸೇವಾ ಟ್ರಸ್ಟ್ ಕರ್ನಾಟಕದ ನೂತನ ಅಧ್ಯಕ್ಷರಾಗಿ...