ಕಾರ್ಕಳ: ಇಂದು ಮಂಡನೆಯಾಗಿರುವ ಬಜೆಟ್ ರಾಜ್ಯದ ಪ್ರತಿಯೊಂದು ಕ್ಷೇತ್ರದ ಪ್ರಗತಿಗೂ ಪೂರಕವಾಗಿದೆ. ಎಲ್ಲರನ್ನೂ ಎಲ್ಲವನ್ನೂ ಒಳಗೊಂಡAತೆ ಅಭಿವೃದ್ಧಿಪರ ಮುಂಗಡ ಪತ್ರವನ್ನು ಮಾನ್ಯ ಮುಖ್ಯಮಂತ್ರಿಗಳು ಪ್ರಸ್ತುತ ಪಡಿಸಿರುವುದು ಅಭಿನಂದನಾರ್ಹ.ಜನತೆಯ...
ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸರಕಾರ ನಿರ್ಧಾರ ಪ್ರಕಟಿಸದೇ ಇರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಆಗಮಿಸಿರುವ ಅರಣ್ಯವಾಸಿಗಳಿಂದ ಫೇಬ್ರವರಿ 25 ರಂದು ಶಿರಸಿಯಿಂದ ಬನವಾಸಿವರೆಗೆ ಅರಣ್ಯವಾಸಿಗಳ ಮಹಾಸಂಗ್ರಾಮ ರ್ಯಾಲಿ ಸಂಘಟಿಸಿ,...
ಕೆ ಆರ್ ಪೇಟೆ ತಾಲ್ಲೂಕಿನಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಂಗನವಾಡಿ ಫಲಾನುಭವಿ ಮಕ್ಕಳ ಬೆಳವಣಿಗೆ ಪರಿಶೀಲನೆ ಮಾಡುವ ಸಲುವಾಗಿ ಮಿಂಚಿನ ಸಂಚಾರ ಕಾರ್ಯಕ್ರಮವನ್ನು ಮಹಿಳಾ...
ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಮಾರ್ಚ ಒಂದನೇ ತಾರೀಖಿನ ಬುಧವಾರದಂದು ನಡೆಯಲಿರುವ ಭಟ್ಕಳ ತಾಲೂಕಾ 10 ನೇ ಕನ್ನಡ ಸಾಹಿತ್ಯ ಸಮ್ಮೇಳನದಲಾಂಛನವನ್ನು ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್....
ಹೊನ್ನಾವರ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ & ಜಿಲ್ಲಾ ಪಂಚಾಯತ, ಮೈಸೂರು ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...
ಹೊನ್ನಾವರ:- ಯಕ್ಷಲೋಕ (ರಿ.) ಹಳದೀಪುರ ಮತ್ತು ಸ್ಫೂರ್ತಿರಂಗ, ಹೊನ್ನಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರದಲ್ಲಿ ತಾಳಮದ್ದಳೆ “ಕರ್ಣ ಪರ್ವ” ದಿನಾಂಕ : 19-02-2023 ರಂದು ರವಿವಾರ. 4-00...
ಮುಂಡಗೋಡ ಇಡಗುಂಜಿ ಮಹಾಗಣಪತಿ ದೇವಸ್ಥಾನದದ ಡಾ. ನಾಗೇಶ ಪಾಲನಕರ ವೇದಿಕೆಯಲ್ಲಿ ‘ಹಣತೆ’ ಸಾಹಿತ್ಯಕ, ಸಾಂಸ್ಕೃತಿಕ ಜಗಲಿ ಮುಂಡಗೋಡ ತಾಲೂಕು ಘಟಕವನ್ನು ಉದ್ಘಾಟಿಸಿದ ಸಾಹಿತಿ ನಾಗಪತಿ ಹೆಗಡೆ ಹುಳಗೋಡ...
ಭಟ್ಕಳ: ಬೀನಾ ವೈದ್ಯ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಸಲಹಾ ಮಂಡಳಿಯ ಸದಸ್ಯರಾದ ಹಾಗೂ ರಾಷ್ಟç...
ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ರಾಷ್ಟ್ರೀಯ ಸೇವಾ ಯೋಜನಾ ಕೋಶದ ಅಡಿಯಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರವು...
ವಿಜಯಪುರ:- ಪುಣ್ಯಕ್ಷೇತ್ರ ಶಿರಡಿಯಲ್ಲಿ ಕಳೆದ ಸೋಮವಾರ ಶ್ರೀ ಸಾಯಿ ಪರಿಕ್ರಮ ಉತ್ಸವ ಜರಗಿತು .ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ದೇಶಾದ್ಯಂತ ಶ್ರೀ ಸಾಯಿ ಪರಿಕ್ರಮ ಉತ್ಸವವನ್ನು ಆಚರಿಸಲು...