April 7, 2025

Bhavana Tv

Its Your Channel

ಹೊನ್ನಾವರ : ತಾಲೂಕಿನ ಕೆರೆಕೋಣ ನಿವಾಸಿಯಾದ 28 ವರ್ಷದ ನಾಗರತ್ನ ಜಿ ಮೊಗೇರ ಎನ್ನುವ ಮಹಿಳೆಗೆ ಬುಧವಾರ ಬೆಳಿಗ್ಗೆ ೬ ಗಂಟೆಯ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು....

ಕೃಷ್ಣರಾಜಪೇಟೆ ಪುರಸಭೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ 6ಜನರಿಗೆ ಕೊರೋನಾ ಪಾಸಿಟಿವ್ ಸೋಂಕು ಕಂಡುಬAದಿದ್ದು ಪುರಸಭೆ ಕಾರ್ಯಾಲಯವನ್ನು ಸೀಲ್ ಡೌನ್ ಮಾಡಿ ಆರು ಜನ ಪೌರಕಾರ್ಮಿಕರಿಗೆ ಮಂಡ್ಯದ ಮಿಮ್ಸ್...

ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಭೂವೈಕುಂಠ ವರಹನಾಥ ಕಲ್ಲಹಳ್ಳಿಯಲ್ಲಿ ವಿಶೇಷ ಪೂಜೆ ಪುರಸ್ಕಾರಗಳು ನಡೆದವು. ಮೈಸೂರಿನ ಬ್ರಹ್ಮತಂತ್ರ ಸ್ವತಂತ್ರ ಪರಕಾಲಸ್ವಾಮಿ ಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ...

ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಾದ್ಯಂತ ಕೋವಿಡ್ -19 ಪ್ರಕರಣ...

ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 49 ಮಂದಿಗೆ ಕೋವಿಡ್- 19 ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 646ಕ್ಕೆ ಏರಿದೆ. ಭಟ್ಕಳದಲ್ಲಿ 20, ಹಳಿಯಾಳದಲ್ಲಿ 6, ಹೊನ್ನಾವರದಲ್ಲಿ 4,...

ಹೊನ್ನಾವರ: ಕರೋನಾ ಸಮಯದಲ್ಲಿ ಹಗಲು ರಾತ್ರಿ‌ಎನ್ನದೆ ಸೇವೆ ಸಲ್ಲಿಸುವ ಹೊನ್ನಾವರ ಪೋಲಿಸರಿಗೆ ಈಗಾಗಲೇ ಇಲಾಖೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಳದ ಔಷಧಿ ಸೇವಿಸಿ ಆರೊಗ್ಯದಿಂದ ಇರಲು ಸೂಚನೆ...

ಮಂಗಳೂರು: ಕೊರೊನಾ ತನ್ನ ಅಟ್ಟಹಾಸ ಮುಂದುವರಿಸಿದ್ದು, ಇಂದು ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಐವರು ಬಲಿಯಾಗುವ ಮೂಲಕ ತನ್ನ ಪ್ರತಾಪ ಮೆರೆದಿದೆ. ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60...

ಕೃಷ್ಣರಾಜಪೇಟೆ ; ಪಟ್ಟಣದ ಜಯನಗರ ಬಡಾವಣೆಯ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿರುವ ಹಾಸನಾಂಭ ಐಯ್ಯಂಗಾರ್ ಕೇಕ್ ಪ್ಯಾಲೇಸ್ ಬೇಕರಿಯ ಬೀಗ ಒಡೆದು ದುಷ್ಕರ್ಮಿಗಳು ಕಳ್ಳತನ...

ಭಟ್ಕಳ: ಸುಲ್ತಾನ್ ಸ್ಟ್ರೀಟ್ ನ ವ್ಯಕ್ತಿಗೆ ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಶನಿವಾರದಂದು ಮುರುಡೇಶ್ವರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತಾದರೂ, ವ್ಯಕ್ತಿಗೆ ವೈದ್ಯರು ಔಷಧಿಯನ್ನು ನೀಡಿ...

ಕಾರವಾರ: ಕಾರವಾರದಲ್ಲಿ ಐವರಿಗೆ ಸೋಂಕು ತಗುಲಿದ್ದು, 25 ವರ್ಷದ ಯುವತಿ ಕಾರವಾರದ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಯಾಗಿದ್ದಾರೆ. ಇನ್ನೋರ್ವ ಸೋಂಕಿತನ ಸಂಪರ್ಕಕ್ಕೆ ಬಂದ ಕಾರಣ ಹಾಗೂ ಮತ್ತೋರ್ವ ಬೆಂಗಳೂರಿನಿಂದ...

error: