April 6, 2025

Bhavana Tv

Its Your Channel

ಭಟ್ಕಳ : ತಾಲೂಕಿನಲ್ಲಿ ಕರೊನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಕೆಲವು ಭಾಗಗಳಿಗೆ ವಾಸ್ತವ್ಯದ ಉದ್ದೇಶಕ್ಕಾಗಿ ಬರುವದನ್ನು ತಾಲೂಕಾಡಳಿತ ನಿರ್ಬಂಧಿಸಿದೆ. ತಾಲೂಕಿಗೆ ಹೊರ ರಾಜ್ಯದಿಂದ ಬಂದಿದವರಿಗೆ ಅವರ...

ಭಟ್ಕಳ ; ಭಟ್ಕಳದ ಮೀನುಗಾರಿಕೆ ಬಂದರಿನಿಂದ ಮೀನುಗಾರಿಕೆಗೆ‌ ತೆರಳಿದ್ದ ಮೂರು ಪಾತಿದೋಣಿಗಳು ಕಡಲಿನ‌ ಅಬ್ಬರಕ್ಕೆ ಮುಳುಗಿದ ಘಟನೆ ಭಾನುವಾರ‌ ನಡೆದಿದೆ.ಭಟ್ಕಳದ ಮೀನುಗಾರಿಕೆ ಬಂದರಿನಿಂದ ಮೀನುಗಾರಿಕೆಗೆ‌ ತೆರಳಿದ್ದ ಮೂರು...

ಭಟ್ಕಳ ; ಅವರಿಗೆ 24 ವರ್ಷ ವಯಸ್ಸಾಗಿತ್ತು. ಸದ್ಯ ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಕೋವಿಡ್ 19 ಪರಿಸ್ಥಿತಿಯಿಂದಾಗಿ ಸರಿಯಾಗಿ ಆಸ್ಪತ್ರೆಗೆ ತೆರಳಿ...

ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿಯ ವಿದ್ಯಾರ್ಥಿನಿ ಕನ್ನಿಕಾ ಜಿ. ಭಟ್ ಐ.ಸಿ.ಎಸ್. ಸಿ ಬೋರ್ಡ್ ನ 10 ನೇ ತರಗತಿ ಪರೀಕ್ಷೆಯಲ್ಲಿ ಶೇ.97.4 ಅಂಕದೊಂದಿಗೆ ತೇರ್ಗಡೆ...

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಂಗಳವಾರದಿAದ ಬೆಂಗಳೂರಿನಲ್ಲಿ ೧೦ ದಿನಗಳ ಕಾಲ ಲಾಕ್ ಡೌನ್ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ....

ಉತ್ತರಕನ್ನಡದಲ್ಲಿ ಕರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಆಸ್ಪತ್ರೆಯ ಸಿಬ್ಬಂದಿ ಬಳಿಕ ದೇವಾಲಯ ಸಿಬ್ಬಂದಿಗೆ ವಕ್ಕರಿಸುವ ಮೂಲಕ ಇನ್ನಷ್ಟು ಆತಂಕ ಮೂಡಿಸಿದೆ ಶಿರಸಿಯ ಪ್ರಸಿದ್ದ ದೇವಾಲಯವೆಂದೆ ಕರೆಯಲ್ಪಡುವ ಮಾರಿಕಾಂಬಾ...

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಹಡವನಹಳ್ಳಿ ಗ್ರಾಮದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ೯೦ಲಕ್ಷರೂಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆಯನ್ನು ರಾಜ್ಯದ ಪೌರಾಡಳಿತ, ರೇಷ್ಮೆ, ತೋಟಗಾರಿಕೆ...

ಭಟ್ಕಳ: ತಾಲೂಕಿನ ಬೀನಾ ವೈದ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ(ಐಸಿಎಸ್ಇ)ಯಲ್ಲಿ ಶೇಕಡಾ ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿದೆ. ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಪ್ರಸಕ್ತ ಸಾಲಿನ ಐಸಿಎಸ್ಇ...

ಕೃಷ್ಣರಾಜಪೇಟೆ ; ಪಟ್ಟಣದ ಮಿನಿವಿಧಾನ ಸೌಧದ ಸಭಾಂಗಣದಲ್ಲಿ ತಹಸೀಲ್ದಾರ್ ಎಂ.ಶಿವಮರ‍್ತಿ ಅವರು ಇಂದು ಕರೆದಿದ್ದ ತಾಲೂಕು ರ‍್ತಕರ ಸಂಘದ ಸಭೆಯಲ್ಲಿ ರ‍್ತಕರು ಕೊರೋನಾ ಮಹಾಮಾರಿ ಸೋಂಕು ನಿಯಂತ್ರಿಸುವುದಕ್ಕಾಗಿ...

ಕೃಷ್ಣರಾಜಪೇಟೆ ; ಪಟ್ಟಣದ ಟೌನ್ ಪೋಲಿಸ್ ಠಾಣೆಯ ಆವರಣದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಕೊರೋನಾ ನಿಯಂತ್ರಣಕ್ಕಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಸುಬಾಹು ಆ್ಯಾಪ್ ಬಳಕೆ ಕುರಿತು...

error: