ಗುಂಡ್ಲುಪೇಟೆ ; ಬಂಡಿಪುರ ಹುಲಿ ಯೋಜನೆ ಉಪ ವಿಭಾಗ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಗೆ ಬರುವ ಬರಗಿ ಗ್ರಾಮದ ಸರ್ವೇ ನಂಬರ್ 203 ರ ಫೆಬ್ರವರಿ 13...
ಭಟ್ಕಳ: ಶಾಸಕರಿಗೆ ರಸ್ತೆ ಪೂರ್ಣ ಮಾಡಿಕೊಡಿ ಎಂದು ಗ್ರಾಮಸ್ಥರು ಕೇಳಿದ್ದಕ್ಕೆ ಬೆದರಿಕೆ ಹಾಕಿದ ಘಟನೆ ಭಟ್ಕಳದ ಬೈಲೂರು ಗ್ರಾಮದಲ್ಲಿ ನಡೆದಿದೆ.ಕೇವಲ 400 ಮೀ ರಸ್ತೆ ಕಾಮಗಾರಿಗೆ ಭೂಮಿಪೂಜೆ...
ಹೊನ್ನಾವರ ತಾಲೂಕಿನ ಕೆಳಗಿನೂರಿನ ಒಕ್ಕಲಿಗರ ಸಭಾಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಂಗಳವಾರ ಆಯೋಜಿಸಿದ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಿರಿಯ ಪತ್ರಕರ್ತ ಶಶಿಧರ ಭಟ್...
ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸರಕಾರ ತುರ್ತು ನಿರ್ಧಾರದ ಕ್ರಮ ಘೋಷಿಸುವಂತೆ ಆಗ್ರಹಿಸಿ ಶಿರಸಿಯಲ್ಲಿ ಫೇಬ್ರವರಿ 25, ಶನಿವಾರದಂದು ಸಂಘಟಿಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ...
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಭದ್ರಣಾಯಕನಾ ಜಾಲಿಹಾಳ ಗ್ರಾಮದಲ್ಲಿ ಅನಧಿಕೃತ ಸಾರಾಯಿ ಅಂಗಡಿಯ ಹಾವಳಿಯಿಂದ ಇಡೀ ಗ್ರಾಮದ ಸ್ವಾಸ್ಥ್ಯ ವೇ ಹಾಳಾಗಿ ಹೋಗಿ ಚಿಕ್ಕ ವಯಸ್ಸಿನ ವಿದ್ಯಾರ್ಥಿಗಳು...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಬರುವ ಏಳೂರ ಒಡೆಯ ಶ್ರೀ ಯಲಗೂರೇಶ್ವರ ಜಾತ್ರೆ ಅದ್ದೂರಿಯಾಗಿ ಜರುಗಿತುಶನಿವಾರ ಮತ್ತು ರವಿವಾರದಂದು ಜರುಗಿದ ಈ ಜಾತ್ರೆ ಸಾವಿರಾರು ಭಕ್ತ ವೃಂದಗಳ...
ಕುಮಟಾ: “ತಮ್ಮ ಮಕ್ಕಳ ಶಿಕ್ಷಣದ ಗುಣಮಟ್ಟ ಹಾಗೂ ಕಲಿಕೆಯಲ್ಲಿ ಮಕ್ಕಳ ಫಲಿತಾಂಶದ ಗುಣಮಟ್ಟ ಮತ್ತು ಭವಿಷ್ಯ ಹಾಗೂ ಪರೀಕ್ಷಾ ದೃಷ್ಟಿಯಿಂದಲೂ ತಮ್ಮ ಮಕ್ಕಳನ್ನು ಯಾವ ರೀತಿಯ ಕಲಿಕೆಯಲ್ಲಿ...
ಭಟ್ಕಳ: ಅಂಗಡಿಗಳ ಹರಾಜು ಪ್ರಕ್ರಿಯೆಯಲ್ಲಿ ಭಟ್ಕಳ ಪುರಸಭೆ ಮತ್ತೊಮ್ಮೆ ಎಡವಟ್ಟು ಮಾಡಿಕೊಂಡಿದ್ದು ಅಂಗಡಿಕಾರರಿAದ ಹರಾಜು ಪ್ರಕ್ರಿಯೆಗೆ ಡಿಮಾಂಡ್ ಡ್ರಾಫ್ಟ್ ಪಡೆದುಕೊಂಡ ನಂತರ ಉರ್ದು ಪತ್ರಿಕೆಯಲ್ಲಿ ಪ್ರಕಟಣೆ ಹೊರಡಿಸಿಲ್ಲ...
ಭಟ್ಕಳ: ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿನೊರ್ವ ರೈಲ್ವೆ ಹಳಿಗೆ ತಲೆ ಕೊಟ್ಟು ಸಾವನ್ನಪ್ಪಿರುವ ಘಟನೆ ಶಿರಾಲಿ ಚಿತ್ರಪುರ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ. ಮೃತ ವ್ಯಕ್ತಿ...
ಹೊನ್ನಾವರ: ಬಾಡಿದ ಬಣ್ಣ ಬದಲಾಯಿತು, ಹೊಸ ಬೆಂಚು ಬಂತು. ನಾಲ್ಕು ಕಂಪ್ಯೂಟರ್, ಕುಡಿಯುವ ನೀರಿನ ಘಟಕ ಎಲ್ಲವೂ ಬಂದವು.ಇವೆಲ್ಲ ಸಾಧ್ಯ ಆಗಿದ್ದು, ರಾಜಧಾನಿಯಲ್ಲಿ ಒಂದಿಲ್ಲೊoದು ಉದ್ಯೋಗದಲ್ಲಿ ಇರುವ...