ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕಿನ ಗಡಿ ಗ್ರಾಮವಾದ ಕಿಕ್ಕೇರಿ ಹೋಬಳಿಯ ಮಾದಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ್ದ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆoಕಟೇಶ್ ಸಾಂಸ್ಥಿಕ ಹೋಂ...
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ತಾಲ್ಲೂಕಿನ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಮುಖಕ್ಕೆ ಮಾಸ್ಕ್ ಧರಿಸಿ, ವೆಯಕ್ತಿಕ ಸ್ವಚ್ಛತೆಗೆ ಒತ್ತು ನೀಡಿ ಎಂದು ಕಿವಿಮಾತು ಹೇಳಿದ್ದಕ್ಕೆ ಕೊರೋನಾ ವಾರಿಯರ್ ಆಗಿರುವ...
ಹೊನ್ನಾವರ ಮೇ ೨೮ : ಮೊದಲ ಹಂತದಲ್ಲಿ ವಿವಿಧ ಇಲಾಖೆಗಳು ಸೇರಿ ನಡೆಸಿದ ಕೊರೊನಾ ನಿಯಂತ್ರಣ ಅಭಿಯಾನ ಬಹುಪಾಲು ಯಶಸ್ವಿಯಾಗಿದೆ. ಜೂನ್ ೧ರಿಂದ ಎರಡನೇ ಹಂತಕ್ಕಾಗಿ ಈ...
ಭಟ್ಕಳ : ಕಳೆದ ಕೆಲವು ದಿನಗಳಿಂದ ಭಟ್ಕಳ ತಾಲೂಕಿನ ಮಾವಿನಕುರ್ವೆ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳೀಯರು ಪಂಚಾಯಿತಿ ಸಿಬ್ಬಂದಿ ಮೇಲೆ ದಾಳಿ ನಡೆಸಿ ಭಯಬೀತಗೊಳಿಸಿದ ವಾನರನನ್ನು ಗುರುವಾರ ಬೆಳಿಗ್ಗೆ...
ಭಟ್ಕಳ: ತಿರುಪತಿ ದೇವಸ್ಥಾನದ ಆಸ್ತಿ ಮಾರಾಟ ಮಾಡುವ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ ಭಕ್ತರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಆಂಧ್ರಪ್ರದೇಶ ಸರ್ಕಾರಕ್ಕೆ ತಮ್ಮ ನೇತೃತ್ವದಲ್ಲಿ ಸಾಧು ಸಂತರ, ಭಕ್ತರ,...
ಭಟ್ಕಳ ; ಇ-ಸ್ವತ್ತು ನೋಂದಣಿಗೆ ಸಂಬoಧಿಸಿ ವ್ಯಕ್ತಿ ಒಬ್ಬರಿಂದ ಲಂಚ ಪಡೆಯುತ್ತಿದ್ದ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮ ಪಂಚಾಯಿತಿ ಅಕೌಂಟೆoಟ್ ಒಬ್ಬರನ್ನು ಎಸಿಬಿ ಅಧಿಕಾರಿಗಳು...
ನವದೆಹಲಿ: ಮುಂಗಾರು ಮಳೆ ಮಾರುತಗಳು ಜೂನ್ ೧ ರಂದು ಕೇರಳ ಪ್ರವೇಶ ಮಾಡಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿಸಮುದ್ರದ ಅಗ್ನೇಯ ಮತ್ತು ಪೂರ್ವ ಮಧ್ಯ...
ಬೆಂಗಳೂರು ; ರಾಜ್ಯದಲ್ಲಿ ಮೀನುಗಾರಿಕೆ ಒಂದು ಪ್ರಮುಖ ಉದ್ಯಮವಾಗಿ ಬೆಳೆಯಲು ಒಳನಾಡು ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ಮೀನುಗಾರಿಕೆ ಮತ್ತು ಜಲಕೃಷಿಯ ಅಭಿವೃದ್ಧಿಯ ಕುರಿತು ನೀಲನಕ್ಷೆ ತಯಾರಿಸಲು ಮಾನ್ಯ...
ಕೃಷ್ಣರಾಜಪೇಟೆ ; ತಾಲ್ಲೂಕಿನ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದು ಗುಣಮುಖರಾಗಿರುವ ಮುಂಬೈ ಕನ್ನಡಿಗರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಬಿಡುಗಡೆ ಪತ್ರವನ್ನು ನೀಡಿ...
ಚಿಕ್ಕಬಳ್ಳಾಪುರ: ಬೇಸಿಗೆಯಲ್ಲಿ ಕುಡಿಯುವ ನೀರಿನ ಹಾಹಾಕಾರ ಎಲ್ಲಡೆ ಮುಂದುವರೆದಿದ್ದು ಇ ಪರಿಸ್ಥಿತಿ ಚಿಕ್ಕಬಳ್ಲಾಪುರದಲ್ಲೂ ಸಮಸ್ಯೆಆಗಿಯೇ ಕಾಡುತ್ತಿದೆ. ಜಿಲ್ಲೆಯ ವಿವಿಧಡೆ ಕುಡಿಯುವ ನೀರು ಸಮರ್ಪಕವಾಗಿಲ್ಲ ಅಭಾವವಿದೆ ಎಂದರೂ ಈ...