ಭಟ್ಕಳ ಪಟ್ಟಣದ ವಡೇರಮಠದಲ್ಲಿ ಭಕ್ತರ ಸಮ್ಮುಖದಲ್ಲಿ ಶ್ರೀ ಗೋಪಾಲಕೃಷ್ಣ ಹಾಗೂ ಶ್ರೀ ರುಕ್ಮಿಣಿ ದೇವಿಯ ಕಲ್ಯಾಣೋತ್ಸವ ಅತ್ಯಂತ ವಿಜೃಂಬಣೆಯಿAದ ಅದ್ದೂರಿಯಾಗಿ ವಿವಿಧ ಧಾರ್ಮಿಕ ಅನುಷ್ಟಾನದೊಂದಿಗೆ ಶನಿವಾರ ನಡೆಯಿತು....
ಭಟ್ಕಳ ಪಟ್ಟಣದ ರಾಜಾಂಗಣ ನಾಗಬನದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಅಂಗವಾಗಿ ಶನಿವಾರ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು. ಪುನರ್ ಪ್ರತಿಷ್ಠಾಪನಾ ಮಹೋತ್ಸವದ...
ಭಟ್ಕಳ: ರಾಷ್ಟಿçÃಯ ಅರ್ಹತಾ ಪರೀಕ್ಷೆ (ಜೆ.ಇ.ಇ) ಮೈನ್ 2023ರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಟ್ಕಳ ತಾಲೂಕಿನ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪ್ರತಿಮ ಸಾಧನೆ ಮೆರೆದಿದ್ದಾರೆ ಗ್ರಾಮೀಣ...
ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಸವ ಭವನ ಗುದ್ದಲಿ ಪೂಜೆ, ಕೆರೆಗೆ ಬಾಗಿನ ಅರ್ಪಣೆ ,ಸರ್ಕಾರಿ ಹಿರಿಯ...
ಭಟ್ಕಳ ಪಟ್ಟಣದ ವಿಟಿ ರಸ್ತೆಯಲ್ಲಿರುವ ದೈವಜ್ಞ ಬ್ರಾಹ್ಮಣ ಸಮಾಜದ ಶ್ರೀ ಗಣಪತಿ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವರ ಬೆಳ್ಳಿ ರಥೋತ್ಸವದ ಶುಕ್ರವಾರ ವಿಜೃಂಭಣೆಯಿAದ ನೆರವೇರಿತು. ರಥೋತ್ಸವದ ಅಂಗವಾಗಿ...
ಭಟ್ಕಳ: ಫೆ.11 ಮತ್ತು 12ರಂದು ತಾಲೂಕಿನ ಶ್ರೀ ಯಕ್ಷೇಶ್ವರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಯಕ್ಷೆಮನೆ ಬೆಂಗ್ರೆ ಭಟ್ಕಳ ಇವರ ಆಶ್ರಯದಲ್ಲಿ ದೇವಡಿಗ ಸಮಾಜ ಬಾಂಧವರಿಗಾಗಿ...
ಭಟ್ಕಳ: ರಾಜ್ಯದಲ್ಲಿ ಜೆ.ಡಿ.ಎಸ್. ಮುಗಿಸಬೇಕು ಎನ್ನುವ ದುರಾಸೆಯಿಂದ ಕಾಂಗ್ರೆಸ್ ಪಕ್ಷ ಮಾಡಿದ ಅಪಪ್ರಚಾರವೇ ಇಂದು ರಾಜ್ಯದಲ್ಲಿ ಅತ್ಯಂತ ಕೆಟ್ಟ ಬಿ.ಜೆ.ಪಿ. ಸರಕಾರ ಆಡಳಿತ ಮಾಡಲು ಕಾರಣವಾಗಿದೆ ಎಂದು...
ಕಾರವಾರ: ದಿನಾಂಕ 9.2.2023 ರಂದು ದಿ ಭಾರತ ಸ್ಕೌಟ್ ಅಂಡ್ ಗೈಡ್ ಕರ್ನಾಟಕ ಇವರ ವತಿಯಿಂದ ರಾಜ್ ಭವನ್ ಬೆಂಗಳೂರಿನಲ್ಲಿ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ...
ಮುಂಡಗೋಡ: ‘ಹಣತೆ’ ಸಾಹಿತ್ಯಕ, ಸಾಂಸ್ಕೃತಿಕ ಜಗಲಿ ಮುಂಡಗೋಡ ತಾಲೂಕು ಘಟಕದ ಉದ್ಘಾಟನೆ ಪಟ್ಟಣದ ಅನ್ನಪೂರ್ಣೇಶ್ವರಿ ನಗರದ ಶ್ರೀ ಇಡಗುಂಜಿ ಮಹಾಗಣಪತಿ ದೇವಸ್ಥಾನದ ನಾಗೇಶ ಪಾಲನಕರ ವೇದಿಕೆಯಲ್ಲಿ ಫೆ.12...
ಬೆಂಗಳೂರು : ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರಾಜ್ಯದ ಮಾಜಿ ಮುಖ್ಯಮಂತ್ರಿ, ವಿಧಾನಸೌಧ ನಿರ್ಮಾತೃ ದಿವಂಗತ ಕೆಂಗಲ್ ಹನುಮಂತಯ್ಯ ಅವರ 115 ನೇ ಜನ್ಮದಿನಾಚರಣೆ ಅಂಗವಾಗಿ, ವಿಧಾನಸೌಧದ...