ಹೊನ್ನಾವರ: ಸೋಮವಾರ ಇಡೀ ಜಿಲ್ಲೆಯನ್ನು ಬೆಚ್ಚಿ ಬಿಳಿಸುವ ಸುದ್ದಿ ಎಲ್ಲಡೆ ಹರಿದಾಡುತ್ತಿದ್ದು ಹೊನ್ನಾವರ ಕ್ವಾರಂಟೈನ್‌ಲ್ಲಿ ಇದ್ದ ಒಂದೇ ಕುಟುಂಬದ ನಾಲ್ವರಿಗೆ ಕೋರೋನಾ ಪಾಸಿಟಿವ್ ಇರುವುದು ಹೆಲ್ತ ಬುಲೆಟಿನ್...
ಹೊನ್ನಾವರ: ಉತ್ತರಕನ್ನಡ ಜಿಲ್ಲೆಯಲ್ಲಿ ಭಟ್ಕಳ ತಾಲೂಕಿಗೆ ಸೀಮಿತವಾಗಿದ್ದ ಕರೋನಾ ಮುಂಬೈ ರತ್ನಗಿರಿ ಆಗಮಿಸಿದ ವ್ಯಕ್ತಿಯಿಂದ ಕುಮುಟಾ ತಾಲೂಕಿಗೆ ಬಂದಿತ್ತು. ಭಟ್ಕಳ ಕುಮುಟಾ ಮಧ್ಯೆ ಇರುವ ಹೊನ್ನಾವರದ ಜನತೆ...
ಗುಡಬಂಡೆ : ಗುಂಜೂರು ಶ್ರೀನಿವಾಸ್ ರೆಡ್ಡಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಾಗೂ ಯುವ ಸೇನೆ ಬಳಗದಿಂದ ಆಶಾ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ ವರ್ಗದವರಿಗೆ,ಪಟ್ಟಣ ಪಂಚಾಯಿತಿಯಲ್ಲಿ...
ಮಂಡ್ಯ ; ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಆಶಾ ಕಾರ್ಯಕರ್ತೆಗೆ ಕಿಕ್ಕೇರಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಶಾ ಕಾರ್ಯಕರ್ತೆ ಪರಿಶ್ರಮವನ್ನು ಗುರುತಿಸಿ ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್...
ಭಟ್ಕಳ:ಕಳೆದ ಮೂರು ದಿನಗಳಿಂದ ಯಾವುದೇ ಕೊರೋನಾ ಪ್ರಕರಣ ಪತ್ತೆಯಾಗದ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಇನ್ನೊಂದು ಪ್ರಕರಣ ದೃಢ ಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿರುವ ಸಕ್ರಿಯ ಸೋಂಕಿತರ...
ದನದ ಮಾಂಸ ಸಾಗಾಟ, ಗುಂಪು ಸೇರಿ ನಮಾಜ್ ಮಾಡಿದವರ ಮೇಲೆ ಮುಲಾಜಿಲ್ಲದೇ ಕೇಸ್’ ಭಟ್ಕಳ: ಕಾರಣವಿಲ್ಲದೇ ವಾಹನದಲ್ಲಿ ರಸ್ತೆಗಿಳಿದು ಲಾಕ್ ಡೌನ ಕಪ್ರ್ಯೂ ಉಲ್ಲಂಘನೆ ಮಾಡಿದವರ ಮೇಲೆ...
ಬೆಂಗಳೂರು ; ಲಾಕ್‌ಡೌನ್‌ನಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಅಲ್ಲದೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೂ ಮುಂದೂಡಲಾಗಿತ್ತು. ಆದರೆ, ಈ ಕುರಿತು ಶಿಕ್ಷಣ ಇಲಾಖೆಯಲ್ಲಿ ಸೋಮವಾರ ಚರ್ಚೆ ನಡೆಯಲಿದೆ. ಈ...
ಚಿಕ್ಕಮಗಳೂರು: ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬೀದಿ ಬದಿಯ ವ್ಯಾಪಾರಸ್ಥರಿಗೆ ಯಾವುದೇ ಜಾಮೀನು ಇಲ್ಲದೇ 10 ಸಾವಿರ ರೂ.ಗಳ ವರೆಗೂ ಸಾಲ...
ಬೆಂಗಳೂರು: ಕೊರೊನಾ ಹಿನ್ನೆಲೆ ಲಾಕ್ಡೌನ್ ಜಾರಿ ಮಾಡಿದ್ರಿಂದ ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಮುಂದೂಡಿಕೆಯಾಗಿತ್ತು. ಬಾಕಿ ಇರುವ ಇಂಗ್ಲೀಷ್ ಪರೀಕ್ಷೆ ಬರೆಯಲಾಗದ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಗಳ ಆತಂಕ ದೂರವಾಗುವ...
ಹೊನ್ನಾವರ: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಪ್ರಧಾನ ಶಾಖೆ ಹಾಗೂ ವಿವಿಧ ಬ್ರಾಂಚ್‌ಗಳಲ್ಲಿ ಕಾರ್ಯ ನಿರ್ವಹಿಸುವ ಪಿಗ್ಮಿ ಸಂಗ್ರಾಹಕರು ಮತ್ತು ಡಿ.ದರ್ಜೆ ನೌಕರರಿಗೆ...