April 26, 2024

Bhavana Tv

Its Your Channel

ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರ

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರು ಉದ್ಘಾಟನೆ ಮಾಡಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು

ಈ ಸಂದರ್ಭದಲ್ಲಿ ಸಹಕಾರ ಇಲಾಖೆಯ ಜಂಟಿ ಭೂ ಅಭಿವೃದ್ದಿ ಅಧಿಕಾರಿ ನಯನ , ಸಹಾಯಕ ಭೂ ಅಭಿವೃದ್ದಿ ಅಧಿಕಾರಿ ಶಾಂತರಾಜು ಹಾಗೂ ಸಂಘದ ಪ್ರಮುಖರು ಉಪಸ್ಥಿತರಿದ್ದರು

error: