April 27, 2024

Bhavana Tv

Its Your Channel

10 ಕೋಟಿ ರೂಪಾಯಿ ವೆಚ್ಚದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ವರದಿ:-ವೇಣುಗೋಪಾಲ ಮದ್ಗುಣಿ

ಶಿವಮೊಗ್ಗ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರು ಶಿವಮೊಗ್ಗದ ಸಿದ್ಲೀಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಮುದ್ದಿನಕೊಪ್ಪ ಗ್ರಾಮದಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ನೆರವೇರಿಸಿದರು.
ನಂತರ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದ ಸಚಿವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಕೆ.ಸಿ.ನಾರಾಯಣ ಗೌಡ, ಶಿವಮೊಗ್ಗ ಸಂಸದರಾದ ಬಿ.ವೈ.ರಾಘವೇಂದ್ರ, ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷ್, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಸೀಬಿರಂಗಯ್ಯ ಹಾಗೂ ಸ್ಥಳೀಯ ಮುಖಂಡರು ಕಾರ್ಮಿಕರು ಉಪಸ್ಥಿತರಿದ್ದರು.

error: