April 20, 2024

Bhavana Tv

Its Your Channel

ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ 32 ನೇ ವಾರ್ಷಿಕೋತ್ಸವ ಅಂಗವಾಗಿ ಸನ್ಮಾನ ಕಾರ್ಯಕ್ರಮ

ಶಿವಮೊಗ್ಗಾ:-ಆದಿಚುಂಚನಗಿರಿ ಶಿವಮೊಗ್ಗ ಶಾಖಾ ಮಠದ 32 ನೇ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮತ್ತು ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ|| ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರು, ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ, ವಿವಿಧ ಶಾಖಾ ಮಠದ ಶ್ರೀಗಳು, ಶ್ರೀಮಠದ ಆಡಳಿತ ಮಂಡಳಿಯ ಸದಸ್ಯರು, ಭದ್ರಾ ಅಚ್ಚು ಕಟ್ಟುಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಪವಿತ್ರ ರಾಮಯ್ಯ ಪೋಷಕರು ಮತ್ತಿತರರು ಉಪಸ್ಥಿತರಿದ್ದರು.

error: