April 25, 2024

Bhavana Tv

Its Your Channel

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಬೃಹತ ಪ್ರಚಾರ ಮೆರವಣಿಗೆ

ಹಾನಗಲ್ : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶಿವರಾಜ ಸಜ್ಜನರವರ ಪರವಾಗಿ ಆಯೋಜಿಸಲಾಗಿದ್ದ ಬೃಹತ ಪ್ರಚಾರ ಮೆರವಣಿಗೆಯಲ್ಲಿ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರವರು ಭಾಗಿಯಾಗಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ನಳೀನ ಕುಮಾರ ಕಟೀಲ್, ಸಚಿವರಾದ ಬಿ.ಸಿ.ಪಾಟೀಲ, ಮುರುಗೇಶ್ ನಿರಾಣಿ, ಸಂಸದರಾದ ಶಿವಕುಮಾರ ಉದಾಸಿ ಹಾಗೂ ಬಿಜೆಪಿ ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.

ವರದಿ: ವೇಣುಗೋಪಾಲ ಮದ್ಗುಣಿ

error: