May 23, 2022

Bhavana Tv

Its Your Channel

ಹುಬ್ಬಳ್ಳಿಯಲ್ಲಿ ಜರುಗಿದ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆ

ಹುಬ್ಬಳ್ಳಿಯಲ್ಲಿ ಜರುಗಿದ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಲಕ್ಷ್ಮಣ್ ಸವದಿ ಅವರು ಭಾಗಹಿಸಿದರು..

ಪಕ್ಷದ ಸಂಘಟನಾತ್ಮಕ ವಿಷಯಗಳ ಕುರಿತಾದ ಸಭೆಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಅರುಣ ಸಿಂಗ್ ಅವರ ಸಮ್ಮುಖದಲ್ಲಿ,ರಾಜ್ಯಾಧ್ಯಕ್ಷರಾದ ನಳೀನ ಕುಮಾರ ಕಟೀಲ ಅವರ ಅಧ್ಯಕ್ಷತೆಯಲ್ಲಿ ಜರುಗಿತು..

ಸಭೆಯಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ, ಡಿ.ವಿ.ಸದಾನಂದಗೌಡ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ರಾಜ್ಯ ಸಹ ಉಸ್ತುವಾರಿ ಡಿ.ಕೆ.ಅರುಣಾ,ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ ಕುಮಾರ ,ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಹು.ಧಾ ಮಹಾನಗರ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಅರವಿಂದ ಬೆಲ್ಲದ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

error: