May 28, 2023

Bhavana Tv

Its Your Channel

ಕೊರೊನಾ; ಒಂದೇ ದಿನದಲ್ಲಿ ಹೆಚ್ಚು ಸಾವು, ದಾಖಲೆ ಬರೆದ ಭಾರತ

ನವದೆಹಲಿ, ಏಪ್ರಿಲ್ 28 : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30 ಸಾವಿರದ ಹತ್ತಿರ ತಲುಪಿದೆ. ಮಧ್ಯಪ್ರದೇಶದಲ್ಲಿ ಒಂದೇ ದಿನ ಹೆಚ್ಚು ಪ್ರಕರಣ ದಾಖಲಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 29,571ಕ್ಕೆ ಏರಿಕೆಯಾಗಿದೆ.

ಸೋಮವಾರ ಒಂದೇ ದಿನ ದೇಶದಲ್ಲಿ 58 ಜನರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ ಅತಿ ಹೆಚ್ಚು ಸಾವಿನ ಪ್ರಕರಣ ಏಪ್ರಿಲ್ 27ರಂದು ದಾಖಲಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ಅತಿ ಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗಿವೆ.

source: oneindia.com

About Post Author

error: