October 5, 2024

Bhavana Tv

Its Your Channel

ಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿ : ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಮಂಗಳೂರು : ರಾಜ್ಯದಲ್ಲಿ ಕೊರೋನಾ ಸಾವಿನ ಸರಣಿ ಮುಂದುವರೆದಿದೆ. ನಿನ್ನೆ ಮಂಗಳೂರಿನಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ ನಂತ್ರ, ಇಂದು ಕೂಡ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಮೂಲಕ ಮಂಗಳೂರಿನಲ್ಲಿ 5ನೇ ಕೊರೋನಾ ಬಲಿ ಆದ್ರೇ, ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಇಂದು ಸಾವನ್ನಪ್ಪಿದ್ದರು. ಈ ಬಳಿಕ ಮಂಗಳೂರಿನಲ್ಲಿ ಕೊರೋನಾಗೆ ಮತ್ತೊಂದು ಬಲಿಯನ್ನು ಪಡೆಯಲಾಗಿದೆ. 80 ವರ್ಷದ ವೃದ್ಧೆಯೊಬ್ಬರು ಬಲಿಯಾಗುವ ಮೂಲಕ, ಕೊರೋನಾಗೆ 5ನೇ ಬಲಿಯನ್ನು ಪಡೆದಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.

source: News Hunt

error: