March 28, 2025

Bhavana Tv

Its Your Channel

ರಾಜ್ಯದಿಂದ ರಾಜ್ಯಸಭೆಗೆ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾ ಎಂದು ವಿಧಾನ ಸಭೆ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಹೇಳಿದ್ದಾರೆ. ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅವಿರೋಧ ಆಯ್ಕೆಯಾಗಿದ್ದಾರೆ. ನಾಮಪತ್ರ ವಾಪಸ್ ಪಡೆಯುವ ಅವಧಿ ಇಂದು ಸಂಜೆ ಮುಗಿದ ಹಿನ್ನೆಲೆಯಲ್ಲಿ ನಾಲ್ಕು ಅಭ್ಯರ್ಥಿಗಳು ಅವಿರೋಧ ಆಯ್ಕೆ ನಡೆದಿದೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

error: