May 5, 2024

Bhavana Tv

Its Your Channel

ತಂಬಾಕು ಉತ್ಪನ್ನ ಮಾರಾಟಗಾರರ ಮೇಲೆ ದಾಳಿ

ಚಿಕ್ಕಮಗಳೂರು:ಆರೋಗ್ಯದ ಹಿತ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಮತ್ತು ಬಳಸುವುದನ್ನು ನಿಷೇಧಿಸಿತ್ತು.
61 ಪ್ರಕರಣಗಳನ್ನು ದಾಖಲಿಸಿ 8.900 ರೂ. ದಂಡ ವಿಧಿಸಿದೆ. ಇದೇ ವೇಳೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲ ಹೆಗಾರ ದಿನೇಶ್ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್‌ ಮಸಾಲ, ಜರ್ದಾ, ಬೈನಾ, ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆ ಯಾಗು ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವುದು ಜೊತೆಗೆ ಸಾಂಕ್ರಾಮಿಕ ರೋಗ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ-ಸಿಗ ರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು ಎಂದು ತಿಳಿಸಿದರು.
ಆದಾಗ್ಯೂ ಸಾರ್ವಜನಿಕ ಸ್ಥಳಗ ಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ತಂಬಾಕು ಉತ್ಪನ್ನಗಳನ್ನು ಮಾರಾಟ ತಂಬಾಕು ನಿಯಂತ್ರಣ ಕೋಶ ಮತ್ತು ಗಳಾದ ಕ್ಷಯರೋಗ, ನ್ಯುಮೋನಿಯ ಚಿಕ್ಕಮಗಳೂರು ತಾಲೂಕಿನ ಜಿಲ್ಲಾ ತನಿಖಾ ದಳದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರ ಗುಂಡಪ್ಪ ಬೀದಿ, ಐ.ಜಿ.ರಸ್ತೆ, ಎನ್.ಎಂ.ಸಿ ವೃತ್ತ, ಬಾರ್ ಲೈನ್ ರಸ್ತೆ ವ್ಯಾಪ್ತಿಯಲ್ಲಿನ ಸಿಗರೇಟ್ ಹಾಗೂ ಇತರೆ ತಂಬಾಕು ಉತ್ಪನ್ನಗಳ ಅಂಗಡಿ ಮುಂಗಟ್ಟು, ಹೋಟೆಲ್, ಪಾನ್ ಶಾಪ್ ಪ್ರಾವಿಜನ್ ಸ್ಟೋರ್, ಬೇಕರಿ ಸೇರಿದಂತೆ ವಿವಿಧ ಮಳಿಗೆಗಳ ಮೇಲೆ ದಾಳಿ ನಡೆಸಿ ಅಧಿನಿಯಮ -2003ರ (ಕೊಟ್ಟಾ) ಅಡಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಇನ್ನಿತರ ಉಲ್ಲಂಘನೆಯ ವಿರುದ್ಧ ಒಂದು ತಿಳುವಳಿಕೆ ನೋಟಿಸ್ ನೀಡಿ ಒಟ್ಟು
ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಯಾದ ಕೆ.ಕೆ. ಸುರೇಶ್ ಮತ್ತಿತರರು ಉಪಸ್ಥಿತರಿದರು.

error: