April 23, 2024

Bhavana Tv

Its Your Channel

ರಾಜ್ಯದಲ್ಲಿ ಮುಂದಿನ 6 ತಿಂಗಳು ಯಾವುದೇ ಚುನಾವಣೆ ನಡೆಯೋಲ್ಲ, ಮುಂದೂಡುವಂತೆ ಶಿಫಾರಸ್ಸು: ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಸರ್ಕಾರ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್​ಡೌನ್​ ಮಾಡಿ ಆದೇಶ ಹೊರಡಿಸಿದೆ.  ಇದೇ ವೇಳೆ ರಾಜ್ಯದಲ್ಲಿ ಮುಂದಿನ ಆರು ತಿಂಗಳು ಯಾವುದೇ ಚುನಾವಣೆ ನಡೆಯೋಲ್ಲ. ಮುಂದೂಡುವಂತೆ ಶಿಫಾರಸ್ಸು ಮಾಡಲಾಗಿದೆ.

error: