April 25, 2024

Bhavana Tv

Its Your Channel

೧೮ ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಶನಿವಾರ ೧೮ ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಬೌರಿಂಗ್ ಆಸ್ಪತ್ರೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು.
ಶಾಸಕ ರಿಜ್ವಾನ್ ಅರ್ಷದ್, ಸಂಸದ ಪಿ.ಸಿ.ಮೋಹನ್, ಬಿ.ಬಿ.ಎಂ.ಪಿ ಆಯುಕ್ತ ಗೌರವ್ ಗುಪ್ತಾ ಉಪಸ್ಥಿತರಿದ್ದರು.

error: