
ಬೈಂದೂರು : ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಮತ್ತು ಸ್ನೇಹ ಯುವ ಸಂಸ್ಕೃತಿಕ ಸಂಘ ಬೆಂಗಳೂರು ಇವರ ಸಹಯೋಗದಲ್ಲಿ ಗೋವಾದಲ್ಲಿ ಜುಲೈ 2 ರಂದು ನಡೆಯಲಿರುವ ಕಲಾಸಂಗಮ ಕಾರ್ಯಕ್ರಮದಲ್ಲಿ ಭಾವನಾ ಟಿವಿ ಬೈಂದೂರು ತಾಲೂಕು ವರದಿಗಾರ ಎಚ್ ಸುಶಾಂತ್ ಬೈಂದೂರು ಅವರಿಗೆ ಪತ್ರಿಕೋದ್ಯಮ ಮತ್ತು ಸಾಮಾಜಿಕ ಕಾರ್ಯ ಕ್ಷೇತ್ರವನ್ನು ಗುರುತಿಸಿ ಭಾರತ ಗೌರವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.
ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾಗಿರುವ ದಿಗಂಬರ ಕಾಮತ್ ಅವರು ಪ್ರಶಸ್ತಿಯನ್ನು ನೀಡಿ ಗೌರವಸಲ್ಲಿದ್ದಾರೆ ಎಂದು ಈ ಕಾರ್ಯಕ್ರಮದ ಆಯೋಜಕ ಮಾರುತಿ ಬಡಿಗೇರ್ ಪತ್ರಿಕೆಗೆ ತಿಳಿಸಿದ್ದಾರೆ.
More Stories
ಮಕ್ಕಳಿಗಾಗಿ ಸಿದ್ಧ ಸಮಾಧಿ ಯೋಗ ಸಂಸ್ಕಾರ ಶಿಬಿರ ಮತ್ತು ಗಾಂಧಾರಿ ವಿದ್ಯೆ.
ಸೈಬರ್ ಜಾಗ್ರತಿ ಕಾರ್ಯಾಗಾರ
ಯು. ರಾಘವೇಂದ್ರ ಹೊಳ್ಳ ಅವರಿಗೆ ಬೀಳ್ಕೋಡಿಗೆ ಸಮಾರಂಭ