May 22, 2024

Bhavana Tv

Its Your Channel

ಕಾರ್ಕಳ ಪುರಸಭೆಯಲ್ಲಿ ಪೌರ ಕಾರ್ಮಿಕರ ಸಭೆ

ಕಾರ್ಕಳ ಪುರಸಭೆಯಲ್ಲಿ ಇಂದು ಪುರಸಭಾ ಪೌರಕಾರ್ಮಿಕರ ಸಮಸ್ಯೆ ಬಗ್ಗೆ ಹಾಗೂ ಹಸಿಕಸ ಒಣ ಕಸ ವಿಲೇವಾರಿ ಇನ್ನಿತರ ಸಮಸ್ಯೆಗಳನ್ನು ಬಗ್ಗೆ ಗಮನ ಹರಿಸುವ ನಿಟ್ಟಿನಲ್ಲಿ ಪೌರ ಕಾರ್ಮಿಕರ ಸಭೆ ಜರಗಿತು.
ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷೆ ಸುಮಾ ಕೇಶವ್ , ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ಮುಖ್ಯಾಧಿಕಾರಿ ರೂಪಾ. ಟಿ. ಶೆಟ್ಟಿ, ಪುರಸಭಾ ಅಧಿಕಾರಿಗಳು ಉಪಸ್ಥಿತರಿದ್ದರು.ಈ ಕುರಿತು ಪುರಸಭಾ ಮುಖ್ಯಾಧಿಕಾರಿ ಮಾದ್ಯಮಕ್ಕೆ ಮಾಹಿತಿ ನೀಡಿದರು

ವರದಿ: ಅರುಣ ಭಟ್ ಕಾರ್ಕಳ

error: