May 2, 2024

Bhavana Tv

Its Your Channel

ಅ.೨ ರಂದು ಗಾಂಧೀ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ , ಅಖಿಲ ಕರ್ನಾಟಕ ಜನಾಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ ಜಿಲ್ಲೆ ಇದರ ವತಿಯಿಂದ ಅ.೨ ರಂದು ಗಾಂಧೀ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಲಿದೆ ಎಂದು ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ ಪಾಯಿಸ್ ಹೇಳಿದರು.
ಇಂದು ಬೆಳ್ತಂಗಡಿ ಜನಜಾಗೃತಿ ಕಛೇರಿಯಲ್ಲಿ ಜರುಗಿದ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಯೋಜನಾ ಅಧಿಕಾರಿ ಸತೀಶ್ ಶೆಟ್ಟಿ, ತಾಲೂಕು ಯೋಜನಾ ಅಧಿಕಾರಿ ಜಯಕರ ಶೆಟ್ಟಿ,ಉಪಸ್ಥಿತರಿದ್ದರು

ವರದಿ: ಅರುಣ ಭಟ್ ಕಾರ್ಕಳ

error: