October 20, 2021

Bhavana Tv

Its Your Channel

1912 ಸಹಾಯವಾಣಿ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ವಿ ಸುನೀಲ್ ಕುಮಾರ್

ಕಾರ್ಕಳ: ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಇಂದು ೧೯೧೨ ಸಹಾಯವಾಣಿ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಹಾನವಮಿ ಹಬ್ಬದ ರಜಾ ದಿನದಂದು ಕೂಡ ಇಲಾಖಾ ದಕ್ಷತೆ ಪರಿಶೀಲಿಸಲು ಸಹಾಯವಾಣಿಗೆ ಭೇಟಿ ನೀಡಿ ಬರುವ ಕರೆಗಳ ವಿವರ ಪಡೆದು, ಖುದ್ದು ಗ್ರಾಹಕರ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ಆಲಿಸಿ ಶೀಘ್ರ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವರದಿ: ಅರುಣ ಭಟ್ ಕಾರ್ಕಳ

error: