April 19, 2024

Bhavana Tv

Its Your Channel

ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸ್ವಯಂ ಘೋಷಿತ ಆಸ್ತಿ ತೆರಿಗೆ ಪಾವತಿಸಲು ಬ್ಯಾಂಕ್ ಕೌಂಟರ್

ಕಾರ್ಕಳ: ಪುರಸಭಾ ಕಚೇರಿಯಲ್ಲಿ ಹಿರಿಯ ನಾಗರಿಕರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸ್ವಯಂ ಘೋಷಿತ ಆಸ್ತಿ ತೆರಿಗೆ ನೀರಿನ ಶುಲ್ಕ ,ಉದ್ಯಮ ಪರವಾನಿಗೆ ಶುಲ್ಕ ಹಾಗೂ ಇನ್ನಿತರೆ ಪುರಸಭೆ ಮತ್ತು ನಗರ ಯೋಜನಾ ಪ್ರಾಧಿಕಾರಕ್ಕೆ ಪಾವತಿಸ ಬೇಕಾಗಿರುವ ಶುಲ್ಕಗಳನ್ನು ಪಾವತಿಸಲು ಪುರಸಭಾ ಕಚೇರಿಯಲ್ಲಿ ಹೆಚ್ ಡಿ ಎಫ್ ಸಿ ಬ್ಯಾಂಕ್ ಶಾಖೆಯ ಕೌಂಟರ್ ನ್ನು ತೆರೆಯಲಾಗಿದೆ ಸಾರ್ವಜನಿಕ ರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಪುರಸಭಾ ಮುಖ್ಯಧಿಕಾರಿ ರೂಪಾ ಟಿ.ಶೆಟ್ಟಿ ಮಾದ್ಯಮಕ್ಕೆ ತಿಳಿಸಿದರು.
ವರದಿ: ಅರುಣ ಭಟ್ ಕಾರ್ಕಳ

error: