January 25, 2022

Bhavana Tv

Its Your Channel

ಜೆಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮ

ಕಾರ್ಕಳ:-‌ ಭಾರತ ಸರಕಾರದ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಸಂದರ್ಭದಲ್ಲಿ ಮಕರಸಂಕ್ರಾಂತಿ ಹಬ್ಬದಂದು ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಸರಕಾರಿ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಜೆಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚರಿಸಲಾಯಿತು.ಸುಮಾರು ನೂರು ಮಕ್ಕಳು ಪಾಲ್ಗೊಂಡಿದ್ದರು. ಕಾರ್ಯ ಕ್ರಮದ ಉದ್ಘಾಟನೆಯನ್ನು ಡಾಕ್ಟರ್ ಮಾನಸಾ ಶ್ರೀ ರಾಮ ದೀಪ ಬೆಳಗಿಸಿ ಉದ್ಘಾಟಿಸಿದರು. ಡಾಕ್ಟರ್ ಸುಜಾತಾ ಶೆಟ್ಟಿ,ಡಾಕ್ಟರ್ ಲಹರಿ, ಡಾಕ್ಟರ್ ಅಂಬಿಕಾ, ಶಾಲಾ ಮುಖ್ಯ ಶಿಕ್ಷಕಿ ಸುರೇಖಾರಾಜ್ ಉಪಸ್ಥಿತರಿದ್ದರು.

ವರದಿ: ಅರುಣ ಭಟ್‌ ಕಾರ್ಕಳ

error: