March 26, 2024

Bhavana Tv

Its Your Channel

ಕಾರ್ಕಳದಲ್ಲಿ ಅಷ್ಟಬಂಧ ಸಹಿತ ಪುನರ್ ಪ್ರತಿಷ್ಠಾ ಮತ್ತು ತ್ರಿಶತ ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶ್ರೀ ಕ್ಷೇತ್ರ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ಹಾಗೂ ಶ್ರೀ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಅಷ್ಟಬಂಧ ಸಹಿತ ಪುನರ್ ಪ್ರತಿಷ್ಠಾ ಮತ್ತು ತ್ರಿಶತ ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಅಷ್ಟಬಂಧ ಬ್ರಹ್ಮಕಲಶೋತ್ಸವ ಬ್ರಹ್ಮಶ್ರೀ ಏಡ ಪದವು ಶ್ರೀ ಸುಬ್ರಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು ಶುಭದಾ ರಾವ್ ಮಾಧ್ಯಮಕ್ಕೆ ವಿವರ ನೀಡಿದರು.

ವರದಿ: ಅರುಣ ಭಟ್ ಕಾರ್ಕಳ

error: