May 6, 2024

Bhavana Tv

Its Your Channel

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ವಿ.ಸುನಿಲ್ ಕುಮಾರ್

ಕಾರ್ಕಳ :- ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ ಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಉದ್ಘಾಟನೆಯನ್ನು ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್ ಕುಮಾರ್ ,ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು .ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ಆಡಳಿತ ವೈದ್ಯಾಧಿಕಾರಿ ಡಾಕ್ಟರ ಸುಬ್ರಮಣ್ಯ ರಾವ್. ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಕೃಷ್ಣಾನಂದ ಶೆಟ್ಟಿ, ಮಕ್ಕಳ ತಜ್ಞರು ಡಾಕ್ಟರ್ ಸೌಜನ್ಯ, ಡಾಕ್ಟರ ಅನಂತ ಕಾಮತ್,ರೋಟರಿ ಸಂಸ್ಥೆಯ ಅಧ್ಯಕ್ಷರು ಹಾಗೂ ಸದಸ್ಯರು,ಪುರಸಭೆಯ ನಾಮ ನಿರ್ದೇಶಕ ಅಭ್ಯರ್ಥಿ ಅವಿನಾಶ್ ಶೆಟ್ಟಿ, ಹಾಗು ಶುಶ್ರೂಷಾ ಅಧಿಕಾರಿ ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: