April 26, 2024

Bhavana Tv

Its Your Channel

ಕಾರ್ಕಳ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಸಾಧನೆ.

ಕಾರ್ಕಳ: ಸೆಕ್ರೆಟ್ ಹಾರ್ಟ್ ಬಜಗೋಳಿ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಪ್ರಥಮ.ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ
ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಫುಟ್ಬಾಲ್ ಆಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾ
ಗಿದ್ದಾರೆ

ವರದಿ: ಅರುಣ ಭಟ್ ಕಾರ್ಕಳ

error: