May 16, 2024

Bhavana Tv

Its Your Channel

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಭಜನಾ ಕಾರ್ಯಕ್ರಮ

ಕಾರ್ಕಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ೧೪ ನೆಯ ವರ್ಷದ ಗಣೇಶೋತ್ಸವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪೇರ್ವಾಜೆ ಕಾರ್ಕಳ ಬುಧವಾರ ದಿಂದ ೦೨/೦೯/೨೦೨೨ ತನಕ ಮೂರು ದಿನಗಳ ಕಾಲ ವಿವಿಧ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ಕುಣಿತ ಭಜನೆ ಬಾಲ ಭಜನಾ ಮಂಡಳಿಯ ವತಿಯಿಂದ ಹಾಗೂ ಭಕ್ತಿ ರಸಮಂಜರಿ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನಗಳು ಗಣಹೋಮ ರಂಗಪೂಜೆ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿದೆ
ಅಧ್ಯಕ್ಷ ರು ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಗ್ರಾಮಸ್ಥರು ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮತಿಯ ಎಲ್ಲ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ವರದಿ: ಅರುಣ ಭಟ್ ಕಾರ್ಕಳ

error: