
ಕಾರ್ಕಳ ಪುರಸಭೆ ವತಿಯಿಂದ ಇಂದು ಪೌರಕಾರ್ಮಿಕರ ದಿನಾಚರಣೆಯನ್ನು ಪುರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಕಳ ಬಿಲ್ಲವ ಸಂಘದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಆಟೋ ಟ ಸ್ಪರ್ಧೆಯನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪುರಸಭೆಯ ಎಲ್ಲಾ ಪೌರಕಾರ್ಮಿಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಪುರಸಭೆ ಅಧ್ಯಕ್ಷ ಸುಮಾಕೇಶವ ಮುಖ್ಯ ಅಧಿಕಾರಿ ರೂಪ ಶೆಟ್ಟಿ ಉಪಾಧ್ಯಕ್ಷ ಪಲ್ಲವಿ ಪ್ರವೀಣ್ ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೇಶ್ ದೇವಾಡಿಗ ಪೌರಕಾರ್ಮಿಕರ ಸಂಘದ ಅಧ್ಯಕ್ಷರಾದ ವಸಂತ ಪಿ. ಪುರಸಭೆ ಸದಸ್ಯರು ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ

More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ