
ಕಾರ್ಕಳ ಪುರಸಭಾ ವ್ಯಾಪ್ತಿಯ ಉಚ್ಚಂಗಿ ನಗರದಲ್ಲಿ ಯೂತ್ ಫಾರ್ ಸೇವಾ ಮತ್ತು ಸ್ಥಳೀಯ ಸದಸ್ಯರ ಆಶ್ರಯದಲ್ಲಿ ನಡೆದ ಅಯುಷ್ಮಾನ್ ಅಭಾ ಕಾರ್ಡ್ ನೋಂದಣಿ ಶಿಬಿರವನ್ನು ಪುರಸಭಾ ಸದಸ್ಯರಾದ ಶುಭದರಾವ್ ದೀಪ ಬೇಳಗಿಸಿ ಉದ್ಘಾಟಿಸಿದರು,
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರ ನೀಡುವ ಸವಲತ್ತುಗಳನ್ನು ಜನರಿಗೆ ತಲುಪಿಸುವುದು ಜನಪ್ರತಿನಿಧಿಗಳಾದ ನಮ್ಮ ಕರ್ತವ್ಯ ಹಾಗಾಗಿ ಈ ಶಿಬಿರವನ್ನು ಆಯೋಜಿಸಲಾಗಿದೆ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಯೂತ್ ಫಾರ್ ಸೇವಾದ ರಮಿತಾ ಶೈಲೇಂದ್ರ ಪ್ರಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯೆ ಪ್ರತಿಮಾ ರಾಣೆ, ದಿಲೀಪ್ ವೇದಿಕೆಯಲ್ಲಿ ಆಶಾ ಕಾರ್ಯಕರ್ತೆ ವೇದಾವತಿ ಉಪಸ್ಥಿತರಿದ್ದರು
ವರದಿ: ಅರುಣ ಭಟ್ ಕಾರ್ಕಳ
More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ