April 17, 2025

Bhavana Tv

Its Your Channel

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ “ಕೋಟಿ ಕಂಠ ಗಾಯನ” ಕಾರ್ಯಕ್ರಮ

ಕಾರ್ಕಳ: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹೆಚ್ಚಿನ ಸಂಭ್ರಮ ಉತ್ಸಾಹಗಳಿಂದ ನಾಡಿನಾದ್ಯಂತ ಆಚರಿಸುವ ಹಿನ್ನಲೆಯಲ್ಲಿ “ಕೋಟಿ ಕಂಠ ಗಾಯನ” ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಕಳ, ಇವರ ಸಹಭಾಗಿತ್ವದೊಂದಿಗೆ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಪಂಚಾಯತ್ ರಾಜ್ ಇಂಜಿನಿಯರಿAಗ್ ಉಪವಿಭಾಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಒಂದೇ ಸಮಯದಲ್ಲಿ ಏಕಕಂಠದಲ್ಲಿ ನಾಡಗೀತೆ ಸೇರಿದಂತೆ ಆಯ್ದ ಕನ್ನಡ ಗೀತೆಗಳನ್ನು ಹಾಡುವ ಮೂಲಕ ಕನ್ನಡಾಭಿಮಾನದೊಂದಿಗೆ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುವ ಸಂಕಲ್ಪ ಮಾಡಲಾಯಿತು.

ವರದಿ: ಅರುಣ ಭಟ್ ಕಾರ್ಕಳ

error: