April 25, 2024

Bhavana Tv

Its Your Channel

ವಿಜೇತ ವಿಶೇಷ ಶಾಲೆಯಲ್ಲಿ ಸೇವಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಕಳ :- ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಪ್ರೊಫೆಶನಲ್ ಮತ್ತು ಬಿಸಿನೆಸ್ ಮ್ಯಾನೇಜ್ ಮೆಂಟ್ ಕಾಲೇಜು ಕಾರ್ಕಳ ಇದರ ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ವಿಜೇತ ವಿಶೇಷ ಶಾಲೆಯಲ್ಲಿ ಸೇವಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರೆವೇರಿಸಿದರು .
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಡಾ.ದಿವ್ಯಾ ಪ್ರಭು, ರೆಡ್ ಕ್ರಾಸ್ ಘಟಕದ ನಾಯಕರು ರಶ್ಮಿತಾ, ಮೊಬಿನಾ, ಹಾಗೂ ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: