
ಕಾರ್ಕಳ: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಶ್ರೀ ಬಸವೇಶ್ವರ ಪ್ರೌಢಶಾಲೆ ರಾಂಪುರ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳುತ್ತಿದ್ದ ಸಮಯದಲ್ಲಿ ಕಾರ್ಕಳದ ನಲ್ಲೂರು ಪಾಜಿ ಗುಡ್ಡೆಯ ಟರ್ನ್ ಬಳಿ ಹನ್ನೊಂದು ಗಂಟೆಯ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ 7 ರಿಂದ 8 ಮಂದಿ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.



More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ