April 29, 2024

Bhavana Tv

Its Your Channel

ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಮಾನಸ ನಾಯ್ಕ ಬಿಜೆಪಿಗೆ ಸೇರ್ಪಡೆ.

ಕಾರ್ಕಳ: ಭಾರತೀಯ ಜನತಾ ಪಕ್ಷದ ಸಿದ್ದಾಂತ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಆಡಳಿತ ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕುಚ್ಚೂರು ಗ್ರಾಮದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಕಾನ್ಬೆಟ್ಟು ಬಡ್ತನಬೈಲು ಮಾನಸ ನಾಯ್ಕ ಇವರು ಕ್ಷೇತ್ರದ ಶಾಸಕರು, ಸಚಿವರಾದ ಶ್ರೀ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷರು ಹಾಗೂ ಸ್ಥಳೀಯ ಗ್ರಾಮ ಸಮಿತಿ ಪದಾಧಿಕಾರಿಗಳ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ವರದಿ: ಅರುಣ ಭಟ್ ಕಾರ್ಕಳ

error: