July 14, 2024

Bhavana Tv

Its Your Channel

ಮಾರ್ಚ 9 ರಿಂದ 14ರ ತನಕ ನಡೆಯಲಿದೆ ಕಾರ್ಕಳ ಕೋಟೆ ಮಾರಿಯಮ್ಮ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವ

ಕಾರ್ಕಳ ಕೋಟೆ ಮಾರಿಯಮ್ಮ ದೇವಸ್ಥಾನದ ದಲ್ಲಿ ಜರಗಲಿರುವ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ಪ್ರಚಾರ ರಥಕ್ಕೆ ಸಚಿವ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು.
ಮಾರ್ಚ 9 ರಿಂದ 14ರ ತನಕ ಕಾರ್ಕಳ ಕೋಟೆ ಮಾರಿಯಮ್ಮ ದೇವಸ್ಥಾನದ ದಲ್ಲಿ ನಡೆಯಲಿರುವ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ಪ್ರಚಾರ ರಥಕ್ಕೆ ಸಚಿವ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷ ವಿಜಯ ಶೆಟ್ಟಿ, ಭಾಸ್ಕರ್ ಕುಲಾಲ್, ಸತೀಶ್, ಸಮಿತಿಯ ಸಂಚಾಲಕ ಕಾತ್ಯಾಯಿನಿ, ಸಂತೋಷ ರಾವ್, ಆಡಳಿತ ಮಂಡಳಿ ಸದಸ್ಯರು ಸರ್ವ ಸದಸ್ಯರು ಸೇರಿದ್ದರು.
ವರದಿ:- ಅರುಣ ಭಟ್

error: