July 14, 2024

Bhavana Tv

Its Your Channel

ಕಾರ್ಕಳ ಕೋಟೆ ಮಾರಿಯಮ್ಮ ದೇವಸ್ಥಾನದ ಬ್ರಹ್ಮ ಕಳಶೋತ್ಸವದ ಉಗ್ರಾಣ ಪೂಜೆ.

ಕಾರ್ಕಳ :- ಕೋಟೆ ಮಾರಿಯಮ್ಮ ದೇವಸ್ಥಾನದ ದಲ್ಲಿ ಜರಗಲಿರುವ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವದ ಉಗ್ರಣಾಪೂಜೆ ದೇವಳದಲ್ಲಿ ಇಂದು ಬೆಳಿಗ್ಗೆ ನೆರವೇರಿತು .
ಈ ಸಂದರ್ಭದಲ್ಲಿ ಸಚಿವ ಸುನಿಲ್ ಕುಮಾರ್ , ಸಮಿತಿಯ ಅಧ್ಯಕ್ಷರು,ಸಮಿತಿಯ ಉಪಾಧ್ಯಕ್ಷ ವಿಜಯ ಶೆಟ್ಟಿ, ಭಾಸ್ಕರ್ ಕುಲಾಲ್, ಸತೀಶ್,ಸಮಿತಿಯ ಸಂಚಾಲಕ ಕಾತ್ಯಾಯಿನಿ ,ಸಂತೋಷ ರಾವ್, ಆಡಳಿತ ಮಂಡಳಿ ಸದಸ್ಯರು ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: