May 3, 2024

Bhavana Tv

Its Your Channel

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರ‍್ಯಾಂಕ ಪಡೆದ ಶ್ರೀ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿಗಳು

ಕಾರ್ಕಳ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಅಕ್ಟೋಬರ್‌ನಲ್ಲಿ ನಡೆದ ಅಂತಿಮ ಪದವಿ ಪರೀಕ್ಷೆಗಳ ರ‍್ಯಾಂಕ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ವಾಣಿಜ್ಯವಿಭಾಗದಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿಗಳಾದ ಕು. ಪ್ರತೀಕ್ಷಾ ಪೈ – ದ್ವಿತೀಯ ರ‍್ಯಾಂಕ್,
ಕು. ಅನುಶ್ರೀ ಎ. ಪೈ ಕೆ – ತೃತೀಯ ರ‍್ಯಾಂಕ್, ಕು. ಸೌಭಾಗ್ಯ ಕಾಮತ್ – ಎಂಟನೇ ರ‍್ಯಾಂಕ್ ಗಳಿಸಿರುತ್ತಾರೆ. ಕಾಲೇಜಿನ ವಿಶ್ವಸ್ತಮಂಡಳಿ, ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕವೃಂದ, ಆಡಳಿತ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ವೃಂದ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

ವರದಿ: ಅರುಣ ಭಟ್ ಕಾರ್ಕಳ

error: