
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಕಲ್ಲಿಮಾರ್‌ವಿನಲ್ಲಿ ಪುರಾತನ ಕಾಲದ ನಾಗಕಲ್ಲು ಪತ್ತೆಯಾಗಿದೆ. ನಾಗ ಬನದ ಸಮೀಪ ಅಗೆಯುವಾಗ ಈ ಕಲ್ಲು ಪತ್ತೆಯಾಗಿದೆ. ನಾಗಕಲ್ಲು ತುಂಡಾಗಿದ್ದು ಬಹಳ ಪುರಾತನವಾದ ಅಪರೂಪದ ಶಿಲ್ಪ ಕಲೆ ಇದರಲ್ಲಿ ಗೋಚರಿಸುತ್ತಿದೆ. ರವಿಪ್ರಸಾದ್ ಭಟ್ ಸಹಕಾರದಲ್ಲಿ ಈ ಅಪರೂಪದ ಶಿಲ್ಪರೂಪದ ನಾಗಕಲ್ಲು ಪತ್ತೆಯಾಗಿದೆ. ಸುಮಾರು 500 ವರ್ಷಗಳ ಹಿಂದಿನ ಪುರಾತನ ಶಿಲ್ಪ ಕಲೆಯ ಹಾಗೆ ಕಂಡುಬರುತ್ತಿದೆ.
ವರದಿ: ಅರುಣ ಭಟ್ ಕಾರ್ಕಳ

More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ