ಕಾರ್ಕಳ : ವಿಧಾನಸಭಾ ಕ್ಷೇತ್ರದ ರೆಂಜಾಳ ಗ್ರಾಮದ ೧೬ ಜನ ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಅಭ್ಯರ್ಥಿ ಉದಯ ಶೆಟ್ಟಿಯವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು. ಈ ಸಂದರ್ಬದಲ್ಲಿ ಪ್ರಚಾರ ಸಮಿತಿ ಅದ್ಯಕ ಶುಭದರಾವ್, ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಸದಾಶಿವ ದೇವಾಡಿಗ, ಪುರಸಭೆಯ ವಿಪಕ್ಷ ನಾಯಕ ಅಶ್ಪಾಕ್ ಅಹ್ಮದ್,ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಧುರಾಜ್ ಶೆಟ್ಟಿ, ಕಾಂತಾವರ ಉದಯ್ ಶೆಟ್ಟಿ, ಸುಬಿತ್‌ಓಖ, ಮುರಳಿ, ಸಂದೇಶ್ ಮೋದಲಾದವರು ಉಪಸ್ಥಿತರಿದ್ದರು.
ವರದಿ ; ಅರುನ ಭಟ್ ಕಾರ್ಕಳ
More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ