May 2, 2024

Bhavana Tv

Its Your Channel

ಕಾರ್ಕಳ ಕೆನರಾ ಬ್ಯಾಂಕ್ ನಲ್ಲಿ ಅಗ್ನಿ ಅನಾಹುತ

ಕಾರ್ಕಳ ; ಕಾರ್ಕಳದ ಅನಂತ ಪದ್ಮನಾಭ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಗುರುವಾರ ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದ್ದು ಕಾರ್ಕಳ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ತ್ವರಿತ ಗತಿಯಲ್ಲಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅಗತ್ಯತೆ ಉಳ್ಳ ದಾಖಲೆಗಳು ಹಾಗೂ ಸೂತ್ತು ಗಳು ಹಾನಿಯಾಗಿಲ್ಲ ಗ್ರಾಹಕರು ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದು ಬ್ಯಾಂಕ್ ಪ್ರಬಂಧಕ ಮಾಧ್ಯಮದ ಮೂಲಕ ಹೇಳಿಕೆ ನೀಡಿದರು .
ವರದಿ ; ಅರುಣ ಭಟ್ ಕಾರ್ಕಳ

error: