
ಕಾರ್ಕಳ ; ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಎ 17ರಂದು ನಡೆಯಿತು. ವೇದ ಮೂರ್ತಿ ವಾದಿರಾಜ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿದಿವಿಧಾನಗಳೊಂದಿಗೆ ರಥೋತ್ಸವವು ಅತ್ಯಂತ ವಿಜೃಂಭಣೆಯಿ0ದ ನಡೆಯಿತು.
ಬುಧವಾರ ಬೆಳಗ್ಗೆ ಕಲಶಾಭಿಷೇಕ, ರಥ ಸಂಪ್ರೋಕ್ಷಣೆ, ಮಹಾಪೂಜೆಯ ಬಳಿಕ ರಥಾಹೋಹಣ, ಸಂಜೆ 7ರಿಂದ ರಥೋತ್ಸವ, ಕೆರೆದೀಪ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದೇವಸ್ಯ ಶಿವರಾಮ ಜಿ ಶೆಟ್ಟಿ, ವಿಜಯ ಶೆಟ್ಟಿ, ಭಾಸ್ಕರ ಶೆಟ್ಟಿ ಕುಂಠಿನಿ, ಪ್ರಶಾಂತ್ ಶೆಟ್ಟಿ,ಹರೀಶ್ ನಾಯಕ್ ಸೇರಿದಂತೆ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು.
ಅರುಣ ಭಟ್ ಕಾರ್ಕಳ
More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,