October 4, 2024

Bhavana Tv

Its Your Channel

ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,

ಕಾರ್ಕಳ; ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರದ ಮುಖ್ಯ ರಸ್ತೆಯಲ್ಲಿ ಜೋಡರಸ್ತೆಯಿಂದ ತನ್ನ ಮನೆ ಕಡೆ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಮೇಲೆ ಅತಿ ವೇಗದಿಂದ ಬರುತ್ತಿದ್ದ ಕ್ರೇನ್ ಹರಿದು ಪಾದಾಚಾರಿ ದಾರುಣವಾಗಿ ಸ್ಥಳದಲ್ಲಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಅಯ್ಯಪ್ಪ ನಗರದ ಜಲದುರ್ಗ ನಿವಾಸಿ ಅಂಗಾರ ಮೃತಪಟ್ಟ ದುರ್ದೇವಿ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಭಾವನಾ ಟಿವಿಗಾಗಿ ಅರುಣ ಭಟ್ ಕಾರ್ಕಳ

error: