April 26, 2024

Bhavana Tv

Its Your Channel

ಕೆ.ಡಿ.ಸಿ.ಸಿ ಬ್ಯಾಂಕ್‌ನ ಎ.ಟಿ.ಎಮ್ ಘಟಕ ಉದ್ಘಾಟಿಸಿದ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಅಂಕೋಲಾ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರು ಪಟ್ಟಣದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ( ಕೆನರಾ ಡಿಸ್ಟ್ರಿಕ್ಟ್ ಕೋ ಆಪರೇಟಿವ್ ಬ್ಯಾಂಕ್ ) ನ ಎ.ಟಿ.ಎಮ್ ಘಟಕವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಪ್ರಶಾಂತ ನಾಯಕ , ಮಂಡಲಾಧ್ಯಕ್ಷರಾದ ಸಂಜಯ ನಾಯ್ಕ, ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಬಾಬು ಸುಂಕೇರಿ, ಪ್ರಮುಖರಾದ ಭಾಸ್ಕರ ನಾರ್ವೇಕರ, ರಾಜೇಂದ್ರ ನಾಯ್ಕ, ಸ್ಥಳೀಯ ಸಹಕಾರಿ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

error: