
ವರದಿ: ವೇಣುಗೋಪಾಲ ಮದ್ಗುಣಿ
ಅಂಕೋಲಾ :- ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಹುಟ್ಟು ಹಬ್ಬದ ನಿಮಿತ್ತ ಅಂಕೋಲಾದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು,ಹಣ್ಣು ಹಂಪಲವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿತರಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಎಚ್ ಗೌಡ .ಕೆ ಪಿಸಿ ಸದಸ್ಯರು ವಿನೋದ ನಾಯಕ ಅಂಕೋಲಾ ತಾಲೂಕಿನ ಕಾಂಗ್ರೆಸ ಪಕ್ಷದ ಅಧ್ಯಕ್ಷರಾದಪಾಂಡರoಗ ಗೌಡ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದಮಂಜು ನಾಥ ನಾಯ್ಕ ಬೇಳ.ಮೊನಪ್ಪಾ ನಾಯ್ಕ.ಮಾದೇವ ಗೌಡ.ವಿಜು ಪಿಳೈ.ಉಪೇಂದ್ರ ನಾಯ್ಕ.ಸುರೇಶ ಎಸ್ ನಾಯ್ಕ ಆಸ್ಲೆಗದ್ದೆ ಉಪಸ್ಥಿತರಿದ್ದರು.
ವರದಿ: ವೇಣುಗೋಪಾಲ ಮದ್ಗುಣಿ

More Stories
ಕಾವ್ಯ ಕಟ್ಟುವುದಲ್ಲ-ಬದಲಿಗೆ ಹುಟ್ಟುವುದು: ಮಂಜುನಾಥ ಗಾಂವಕರ, ಬರ್ಗಿ
೧೮ ವರ್ಷದ ಯುವಕ ರವೀಶ್ ಹರಿಕಾಂತ್ನ ಕಲಾ ಪ್ರೌಢಿಮೆ
“ಕನ್ನಡ ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ -ವೈಶಾಲಿ ಹೆಗಡೆ