
ವರದಿ: ವೇಣುಗೋಪಾಲ ಮದ್ಗುಣಿ
ಅಂಕೋಲಾ :- ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ತಾಲೂಕಿನ ಅಲಗೇರಿ ಗ್ರಾಮದಲ್ಲಿ ಶ್ರೀ ಸಾಯಿ ಲಕ್ಷ್ಮೀ ಮ್ಯಾನುಫ್ಯಾಕ್ಚರರ್ ಅವರ ” ಕದಂಬ ಮಿನರಲ್ ವಾಟರ್ ಪ್ಲಾಂಟ್ ” ಅನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಹಾಲಪ್ಪ, ಪುರಸಭೆ ಅಧ್ಯಕ್ಷರಾದ ಶಾಂತಲಾ ಅರುಣ ನಾಡಕರ್ಣಿ ಪ್ರಮುಖರಾದ ಭಾಸ್ಕರ ನಾರ್ವೇಕರ, ರಾಜೇಂದ್ರ ನಾಯ್ಕ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು

More Stories
ಕಾವ್ಯ ಕಟ್ಟುವುದಲ್ಲ-ಬದಲಿಗೆ ಹುಟ್ಟುವುದು: ಮಂಜುನಾಥ ಗಾಂವಕರ, ಬರ್ಗಿ
೧೮ ವರ್ಷದ ಯುವಕ ರವೀಶ್ ಹರಿಕಾಂತ್ನ ಕಲಾ ಪ್ರೌಢಿಮೆ
“ಕನ್ನಡ ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ -ವೈಶಾಲಿ ಹೆಗಡೆ