
ವರದಿ: ವೇಣುಗೋಪಾಲ ಮದ್ಗುಣಿ
ಅಂಕೋಲಾ :ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ವಿಶ್ವದರ್ಶನ ನರ್ಸಿಂಗ್ ಶಾಲೆಯಲ್ಲಿ
ರಂಗೋಲಿ ಸ್ಪರ್ಧೆ ಯನ್ನು ನಡೆಸಲಾಯಿತು. ಈ ಸ್ಪರ್ಧೆ ಯಲ್ಲಿ ಹೆಣ್ಣು ಭ್ರೂಣ ಹತ್ಯೆಯ ಬಗ್ಗೆ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನರ್ಸಿಂಗ್ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿ ಗಳು ವಿವಿಧ ಬಗೆಯ ರಂಗೋಲಿಗಳನ್ನು ಬಿಡಿಸಿ ಅದರ ಬಗ್ಗೆ ವಿವರಣೆ ನೀಡಿದರು.
ಈ ಸ್ಪರ್ಧೆಯಲ್ಲಿ ನಿರ್ಣಾಯಕ ರಾಗಿ ನರ್ಸಿಂಗ್ ಶಾಲೆಯ ಪ್ರಿನ್ಸಿಪಾಲ ಶಂಕರಗೌಡ ಕಡೆಮನಿ, ಗುರುದತ್ತ ನಾಯಕ ಮತ್ತು ಗೀತಾ ನಾಯ್ಕ ನಿರ್ಣಯ ನೀಡಿದರು

More Stories
ಕಾವ್ಯ ಕಟ್ಟುವುದಲ್ಲ-ಬದಲಿಗೆ ಹುಟ್ಟುವುದು: ಮಂಜುನಾಥ ಗಾಂವಕರ, ಬರ್ಗಿ
೧೮ ವರ್ಷದ ಯುವಕ ರವೀಶ್ ಹರಿಕಾಂತ್ನ ಕಲಾ ಪ್ರೌಢಿಮೆ
“ಕನ್ನಡ ಕೇವಲ ಭಾಷೆಯಲ್ಲ; ಅದೊಂದು ಸಂಸ್ಕೃತಿ -ವೈಶಾಲಿ ಹೆಗಡೆ