May 2, 2024

Bhavana Tv

Its Your Channel

ಕುಮಾರಿ ಸಂಜನಾ ಮಂಜುನಾಥ ನಾಯ್ಕ ರಾಜ್ಯ ಮಟ್ಟಕ್ಕೆ ಆಯ್ಕೆ

ಅಂಕೋಲಾದಲ್ಲಿ ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 2022-23ನೇ ಸಾಲಿನ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಕ್ಲೇಮಾಡೆಲಿಂಗ್ ಸ್ಪರ್ಧೆಯಲ್ಲಿ ಭಟ್ಕಳ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೊರಟೆ ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಸಂಜನಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಇವರನ್ನು ಶಾಲಾ ಮುಖ್ಯಾಧ್ಯಾಪಕರು, ಸಹ ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಂ.ಸಿ ಯವರು ಅಭಿನಂದಿಸಿರುತ್ತಾರೆ

error: