
ಭಟ್ಕಳ: ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಗುರುವಾರ ಭಟ್ಕಳ ತಾಲೂಕಿನಲ್ಲಿ ಅರಣ್ಯ ಅತಿಕ್ರಣದಾರರಿಗೆ ಅರಣ್ಯ ಸಿಬ್ಬಂದಿಗಳಿAದ ಉಂಟಾಗುತ್ತಿರುವ ಕಿರುಕುಳ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆಂದು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಂದು ಮುಂಜಾನೆ ೧೦.೩೦ ಗಂಟೆಗೆ ಪ್ರವಾಸಿ ಮಂದಿರದಿoದ ವಿವಿಧ ಅರಣ್ಯ ಅತಿಕ್ರಮಣದಾರರ ಸ್ಥಳಗಳಿಗೆ ಭೇಟಿ ನೀಡಿ ಅರಣ್ಯ ಅತಿಕ್ರಮಣದಾರರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಸ್ಥಳೀಯ ಉಪ ವಿಭಾಗಾಧಿಕಾರಿಗಳಿಗೆ ಮನವಿ ನೀಡಲಾಗುವುದೆಂದು ಜಿಲ್ಲಾ ಸಂಚಾಲಕ ದೇವರಾಜ ಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ