
ಭಟ್ಕಳ: ಇಂದು ಕಾರ್ಯಕ್ರಮದ ನಿಮಿತ್ತ ಭಟ್ಕಳ ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯ ಶೆಡಬರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀ ದೇವರಿಗೆ ಪೂಜೆ ಸಲ್ಲಿಸಿ ದೇವಸ್ಥಾನದ ಅಭಿವೃದ್ಧಿಗೆ ೫೦ ಸಾವಿರ ರೂಪಾಯಿ ವೈಯಕ್ತಿಕ ಕಾಣಿಕೆಯನ್ನು ದೇವಸ್ಥಾನ ಸಮಿತಿಗೆ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರ ಶಾಸಕ ಸುನೀಲ್ ನಾಯ್ಕ ರವರು ಹಸ್ತಾಂತರಿಸಿದರು.
More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ